ಚಿಕ್ಕಮಗಳೂರು: 25 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ದರೋಡೆಕೋರರ ಬಂಧನ

ಚಿಕ್ಕಮಗಳೂರು: 25 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ದರೋಡೆಕೋರರನ್ನು ಚಿಕ್ಕಮಗಳೂರು ನಗರದ ಬಸವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಐದು ವರ್ಷದಿಂದ ತಲೆಮರೆಸಿಕೊಂಡು ಅಲೆದಾಡುತ್ತಿದ್ದ ಮಹಮದ್ ಕಬೀರ್ ಹಾಗು ಯೂಸಫ್ ಪಾಷಾ ಬಂಧಿತ ಆರೋಪಿಗಳು.
2020ರ ಜುಲೈ ತಿಂಗಳಿನಲ್ಲಿ ಕೇಸರಿ ಜ್ಯುವೆಲರಿ ಶಾಪ್ ವರೋಡೆ ಮಾಡಿದ್ದು, ಬಳಿಕ 5 ವರ್ಷಗಳ ಕಾಲ ತಲೆಮರಿಸಿಕೊಂಡು ಓಡಾಡುತ್ತಿದ್ದರು.