ನಮ್ಮ ರಾಜ್ಯ ಹಿಟ್ ಆ್ಯಂಡ್ ರನ್: ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವು reporter January 25, 2025 0 ಬೀದರ್: ಹಿಟ್ ಆ್ಯಂಡ್ ರನ್ ದುರಂತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಪಾಂಡ್ರಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಮೂಲತಃ ಮಹಾರಾಷ್ಟ್ರದ ನಾಂದೇಡ್ ಗ್ರಾಮದ ನಾಗೂರಾವ್ (40) ಹಾಗೂ ಭಾನುದಾಸ್ (42) ಎಂದು ಗುರುತಿಸಲಾಗಿದೆ. Post navigation Previous: ಚಲಿಸುತ್ತಿದ್ದ ಟ್ರಕ್ನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿNext: ಚಿಕ್ಕಮಗಳೂರು: 25 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ದರೋಡೆಕೋರರ ಬಂಧನ More Stories ಕ್ರೈಂ ಸುದ್ದಿ ನಮ್ಮ ರಾಜ್ಯ ಕುಂದಾಪುರದ ಯುವಕ ಆತ್ಮಹತ್ಯೆ reporter_2 September 23, 2026 0 ಕ್ರೈಂ ಸುದ್ದಿ ನಮ್ಮ ರಾಜ್ಯ ಹೆಣ್ಣು ಮಗುವಿಗೆ ಜನ್ಮ ನೀಡಿ ಬಾಣಂತಿ ಸಾವು reporter_2 September 23, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು: ಅಪಘಾತದಲ್ಲಿ ಗಾಯಗೊಂಡಿದ್ದ ರಮಾನಾಥ ರೈ ಆಸ್ಪತ್ರೆಯಿಂದ ಡಿಸ್ಚಾರ್ಜ್ reporter September 23, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.