January 31, 2026

ಉಡುಪಿ: ಮೀನುಗಾರಿಕೆ ವೇಳೆ ಬೋಟಿನಿಂದ ಸಮುದ್ರಕ್ಕೆ ಬಿದ್ದು ನಾಪತ್ತೆ

0
image_editor_output_image687118592-1737752175464.jpg

ಉಡುಪಿ: ಗಂಗೊಳ್ಳಿ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಗಂಗೊಳ್ಳಿಯ ನಾರಾಯಣ ಮೊಗವೇರ (58) ಎಂಬವರು ಜನವರಿ 02 ರಂದು ಮೀನುಗಾರಿಕೆ ವೇಳೆ ಆಕಸ್ಮಿಕವಾಗಿ ಬೋಟಿನಿಂದ ಕಾಲು ಜಾರಿ ಅರಬ್ಬಿ ಸಮುದ್ರಕ್ಕೆ ಬಿದ್ದು ಕಾಣೆ ಯಾಗಿದ್ದು, ಇತರೆ ಮೀನುಗಾರರು ಹುಡುಕಾಡಿದರೂ ಈವರೆಗೆ ಪತ್ತೆಯಾಗಿರುವುದಿಲ್ಲ.

5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಇವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಗಂಗೊಳ್ಳಿ .: 08254-265333, ಮೊ.ನಂ: 9480805457ನ್ನು ಸಂಪರ್ಕಿಸಬಹುದು ಎಂದು ಗಂಗೊಳ್ಳಿ ಪೊಲೀಸ್‌ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!