March 20, 2025

ಸಾಲಭಾದೆ ತಾಳಲಾರದೇ ದಂಪತಿ  ಆತ್ಮಹತ್ಯೆ

0

ಬಾಗಲಕೋಟೆ: ಸಾಲಭಾದೆ ತಾಳಲಾರದೇ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಜರುಗಿದೆ.

ಮೃತರನ್ನ ಮಲ್ಲಪ್ಪ ಲಾಳಿ(56), ಮಹಾದೇವಿ(51) ಆತ್ಮಹತ್ಯೆಗೆ ಶರಣಾದ ದಂಪತಿಗಳು. ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಯಾದಬಾಡ ಸೇತುವೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

 

 

Leave a Reply

Your email address will not be published. Required fields are marked *

error: Content is protected !!