ಚಿಕ್ಕಮಗಳೂರು: ಬಸ್ಸಿನ ಸ್ಟೇರಿಂಗ್ ಕಟ್ ಆಗಿ ಪಲ್ಟಿಯಾದ ಘಟನೆ ಮೂಡಿಗೆರೆಯ ಬಿದರಹಳ್ಳಿಯಲ್ಲಿ ನಡೆದಿದೆ.
ಮೈಸೂರಿನ ಅಪೋಲೋ ಆಸ್ಪತ್ರೆಯ ಸಿಬ್ಬಂದಿ ಧರ್ಮಸ್ಥಳಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದರು. ಈ ವೇಳೆ, ಬಸ್‍ನ ಸ್ಟೇರಿಂಗ್ ಕಟ್ ಆಗಿ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.