ಪುತ್ತೂರು: ಕಡಬದ ಕೋಡಿಂಬಾಳದ ದೈವಸ್ಥಾನದಲ್ಲಿ ಮತ್ತೆ ಕಳ್ಳತನ: ಸಿಸಿಟಿವಿಯಲ್ಲಿ ಕಳ್ಳನ ದೃಶ್ಯ ಸೆರೆ
![](https://prathidina.com/wp-content/uploads/2025/01/image_editor_output_image401672745-1738053960786.jpg)
ಪುತ್ತೂರು: ಕಡಬದ ಕೋಡಿಂಬಾಳದ ದೈವಸ್ಥಾನದಲ್ಲಿ ಮತ್ತೊಮ್ಮೆ ಕಳ್ಳತನವಾಗಿದೆ. ಕಳ್ಳನ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕೋಡಿಂಬಾಳದ ಆದಿಮೊಗೇರ್ಕಳ ದೈವಸ್ಥಾನದಲ್ಲಿ ಮತ್ತೊಮ್ಮ ಕಳ್ಳತನವಾಗಿದೆ. ಈ ಹಿಂದೆ ನಿರಂತರ ಕಳ್ಳತನ ನಡೆಯುತ್ತಿದ್ದ ಹಿನ್ನಲೆಯಲ್ಲಿ ದೈವಸ್ಥಾನದಲ್ಲಿ ಸಿಸಿ ಕ್ಯಾಮಾರಾವನ್ನು ಆಡಳಿತ ಮಂಡಳಿ ಆಳವಡಿಸಿತ್ತು. ಇದೀಗ ಮತ್ತೆ ಕಳ್ಳತನ ನಡೆದಿದ್ದು, ಈ ಬಾರಿ ಕಳ್ಳತನ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಕಡಬ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.