January 31, 2026

ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ ತಡೆದು ಲಾಂಗ್‌ನಿಂದ ಹಲ್ಲೆಗೆ ಯತ್ನಿಸಿದ ರೌಡಿಗಳು

0
image_editor_output_image-932304733-1738307371837.jpg

ಹಾಸನ: ಖಾಸಗಿ ಬಸ್ ತಡೆದು ಪುಡಿ ರೌಡಿ ಅಟ್ಟಹಾಸ ಮೆರೆದು ಲಾಂಗ್‌ನಿಂದ ಹಲ್ಲೆಗೆ ಯತ್ನಿಸಿದ ಘಟನೆ ಹಾಸನ ಹೊರವಲಯದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ.

ಬುಧವಾರ ನಸುಕಿನ ಜಾವ 2 ಗಂಟೆಗೆ ಬೈಪಾಸ್‌ ರಸ್ತೆಯ ದೇವರಾಯಪಟ್ಟಣದ ಬಳಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್‌ ಸಂಚರಿಸುತ್ತಿತ್ತು.

ಈ ಸಂದರ್ಭದಲ್ಲಿ ಕೆಎ 51 ಎಂವಿ 8912 ನಂಬರ್‌ನ ಸ್ವಿಫ್ಟ್ ಕಾರನ್ನು ಬಸ್ಸಿನ ಮುಂದೆ ಅಡ್ಡ ಹಾಕಿ ನಿಲ್ಲಿಸಿದ್ದಾನೆ. ಕಾರಿನಿಂದ ಇಳಿದ ಬಳಿಕ ಗಲಾಟೆ ಮಾಡಿ ಬಸ್ಸಿನ ಗ್ಲಾಸನ್ನು ಒಡೆದು ಹಾಕಿದ್ದಾನೆ.

Leave a Reply

Your email address will not be published. Required fields are marked *

error: Content is protected !!