December 15, 2025

ಪೊಲೀಸ್ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆ

0
image_editor_output_image1233623884-1738322932443.jpg

ವಿಜಯಪುರ: ಪೊಲೀಸ್ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.

ಮೃತ ಯುವಕನನ್ನು ಮೌನೇಶ್ ಅಬ್ಬಿಹಾಳ (30) ಎಂದು ಗುರುತಿಸಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಮೃತನ ಸೋದರ ಮಾವ ಬಸವರಾಜ್ ಕಾಣೆಯಾಗಿದ್ದ. ಈ ಸಂಬಂಧ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಮೌನೇಶ್‌ನನ್ನು ಠಾಣೆಗೆ ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!