March 14, 2025

ಮಧ್ಯಮ ವರ್ಗಕ್ಕೆ ಗಿಫ್ಟ್‌: ವಾರ್ಷಿಕ 12 ಲಕ್ಷದವರೆಗೆ ಆದಾಯ ಹೊಂದಿರುವವರು ತೆರಿಗೆ ಕಟ್ಟುವಂತಿಲ್ಲ

0

ನವದೆಹಲಿ: ಬಜೆಟ್‌ 2025ರಲ್ಲಿ ಮಧ್ಯಮ ವರ್ಗಕ್ಕೆ ಕೇಂದ್ರ ಸರ್ಕಾರ ಬಂಪರ್‌ ಗಿಫ್ಟ್‌ ಕೊಟ್ಟಿದೆ. ವಾರ್ಷಿಕ 12 ಲಕ್ಷದವರೆಗೆ ಆದಾಯ ಹೊಂದಿರುವವರು ತೆರಿಗೆ ಕಟ್ಟುವಂತಿಲ್ಲ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ.

 

 

Leave a Reply

Your email address will not be published. Required fields are marked *

error: Content is protected !!