February 12, 2025

‘ಧನ್ ಧಾನ್ಯ ಕೃಷಿ’ ಯೋಜನೆಯನ್ನು ಘೋಷಣೆ: ದೇಶದ 1 ಕೋಟಿಗೂ ಹೆಚ್ಚು ರೈತರಿಗೆ ಸಹಾಯ

0

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ, ‘ಧನ್ ಧಾನ್ಯ ಕೃಷಿ’ ಯೋಜನೆಯನ್ನು ಘೋಷಿಸಿದ್ದಾರೆ. ಇದು ದೇಶದ 1 ಕೋಟಿಗೂ ಹೆಚ್ಚು ರೈತರಿಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಶನಿವಾರ 2025-26ರ ಕೇಂದ್ರ ಬಜೆಟ್ ಮಂಡಿಸುತ್ತಾ, ‘ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ’ಯು ಕಡಿಮೆ ಇಳುವರಿ, ಆಧುನಿಕ ಬೆಳೆ ತೀವ್ರತೆ ಮತ್ತು ಸರಾಸರಿಗಿಂತ ಕಡಿಮೆ ಸಾಲದ ನಿಯತಾಂಕಗಳನ್ನು ಹೊಂದಿರುವ 100 ಜಿಲ್ಲೆಗಳನ್ನು ಒಳಗೊಳ್ಳುತ್ತದೆ ಎಂದು ಹೇಳಿದ್ದಾರೆ.

 

 

Leave a Reply

Your email address will not be published. Required fields are marked *

error: Content is protected !!