March 9, 2025

ಚಿಕ್ಕಮಗಳೂರು: ಮತ್ತೋರ್ವ ನಕ್ಸಲ್ ರವೀಂದ್ರ ಜಿಲ್ಲಾಡಳಿತದ ಮುಂದೆ ಶರಣು

0

ಚಿಕ್ಕಮಗಳೂರು: ರಾಜ್ಯದಲ್ಲಿ ಉಳಿದಿದ್ದ ಏಕೈಕ ನಕ್ಸಲ್ ಕೂಡ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಿದ್ದಾರೆ.

ಕಳೆದ 18 ವರ್ಷಗಳಿಂದ ಭೂಗತರಾಗಿದ್ದ ನಕ್ಸಲ್‌ ರವೀಂದ್ರ, ಎಸ್ ಪಿ ವಿಕ್ರಮ್ ಆಮೆ, ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮುಂದೆ ಶರಣಾಗಿದ್ದಾರೆ. ನಕ್ಸಲ್‌ ರವೀಂದ್ರಗೆ ಚಿಕ್ಕಮಗಳೂರು ಜಿಲ್ಲಾಡಳಿತ 7 ಲಕ್ಷ ರೂ. ಪ್ಯಾಕೇಜ್ ಹಣ ಘೋಷಣೆ ಮಾಡಿದೆ.

 

 

Leave a Reply

Your email address will not be published. Required fields are marked *

error: Content is protected !!