June 10, 2026

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿರ್ಬಂಧ

0
full.jpg

ಮಂಗಳೂರು: ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ನಿರ್ಬಂಧ ವಿಧಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 73 ಮಂಗಳೂರು -ತುಮಕೂರು ರಸ್ತೆಯ 75 ಕಿಲೋಮೀಟರ್ ಚಾರ್ಮಾಡಿ ಗ್ರಾಮದಿಂದ ದಕ್ಷಿಣಕನ್ನಡ ಜಿಲ್ಲೆ ಗಡಿವರೆಗಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಡಿಸೆಂಬರ್ 18 ರಿಂದ ಮುಂದಿನ ಆದೇಶದವರೆಗೆ ದಿನದ 24 ಗಂಟೆಗಳ ಕಾಲ ಲಘು, ಘನ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು, ಘನ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!