March 19, 2026

ಲಂಚ ಪಡೆದ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಗಾಯತ್ರಿ ಸೇರಿದಂತೆ 10 ಮಂದಿಯ ಬಂಧನ

0
image_editor_output_image-122543305-1738529701027.jpg

ದಾವಣಗೆರೆ: ಲಂಚ ಪಡೆದು ಎ++ ಗ್ರೇಡ್ ನೀಡುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಗಾಯತ್ರಿ ದೇವರಾಜ ಸೇರಿದಂತೆ 10 ಜನರನ್ನು ಸಿಬಿಐ ಬಂಧಿಸಿದೆ.

10 ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ (NAAC) ತಂಡದ ಅಧ್ಯಕ್ಷರು ಮತ್ತು JNU ಪ್ರೊಫೆಸರ್ ಸೇರಿದಂತೆ ಶಿಕ್ಷಣ ಸಂಸ್ಥೆಯ ಅಧಿಕಾರಿಗಳು ಸೇರಿದಂತೆ 10 ಸದಸ್ಯರನ್ನು ಬಂಧಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!