February 12, 2025

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

0

ಬೆಂಗಳೂರು: ನಗರದ ಜ್ಞಾನಭಾರತಿ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ವಿದ್ಯಾರ್ಥಿನಿಯನ್ನು ಹೆಚ್‌ಡಿ ಕೋಟೆಯ ಹೆಬ್ಬಲಗುಪ್ಪೆ ಹಳ್ಳಿಯ ಪಾವನ ಹೆಚ್‌ಎನ್ (23) ಎಂದು ಗುರುತಿಸಲಾಗಿದೆ.

 

 

Leave a Reply

Your email address will not be published. Required fields are marked *

error: Content is protected !!