ನಮ್ಮ ಕರಾವಳಿ ಪುತ್ತೂರು: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ: ಬೈಕ್ ಸವಾರ ಮೃತ್ಯು prathi_staff_24 February 5, 2025 0 ಪುತ್ತೂರು: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮುರ ಎಂಬಲ್ಲಿ ನಡೆದಿದೆ ಘಟನೆ ಪರಿಣಾಮ ಬೈಕ್ ಸವಾರ ಚೇತನ್ ಕೆಮ್ಮಿಂಜೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. Post navigation Previous: ವಿಟ್ಲ: ಪರೀಕ್ಷೆಯನ್ನು ಸಂಭ್ರಮಿಸಿ; ಬಂಟ್ವಾಳ ಜಮೀಯ್ಯತುಲ್ ಫಲಾಹ್ ಕಾರ್ಯಾಗಾರದಲ್ಲಿ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ.Next: ಪುತ್ತೂರು: ವಿವೇಕಾನಂದ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ನಿಧನ More Stories ನಮ್ಮ ಕರಾವಳಿ ದ.ಕ ಜಿಲ್ಲೆಯ ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನಾದ್ಯಂತ ಆ.8ರಂದು ಶಾಲಾ-ಕಾಲೇಜ್ ಗಳಿಗೆ ರಜೆ admin August 7, 2026 0 ನಮ್ಮ ಕರಾವಳಿ ಪಡುಬಿದ್ರಿ: ಮುದರಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷನ ಗುಂಡಿಕ್ಕಿ ಹತ್ಯೆ admin August 7, 2026 0 ನಮ್ಮ ಕರಾವಳಿ ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ: ಯೆಲ್ಲೊ ಅಲರ್ಟ್ ಘೋಷಣೆ admin August 7, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.