February 11, 2025

ಪುತ್ತೂರು: ವಿವೇಕಾನಂದ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ನಿಧನ

0

ಪುತ್ತೂರು: ವಿವೇಕಾನಂದ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಕಾಸರಗೋಡು ಪೆರ್ಲ ನಿವಾಸಿ ಆಶ್ವೀಜ್ ಕಶ್ಯಪ್ (18 ವ.)ರವರು ಅನಾರೋಗ್ಯದಿಂದಾಗಿ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ತಂದೆ, ತಾಯಿ, ಅಜ್ಜ, ಅಜ್ಜಿಯನ್ನು ಅಗಲಿದ್ದಾರೆ.

 

 

Leave a Reply

Your email address will not be published. Required fields are marked *

error: Content is protected !!