ಬಿಟ್ ಕಾಯಿನ್ ಕೇಸ್: ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಲಪಾಡ್ ಗೆ ಎಸ್ಐಟಿ ನೋಟಿಸ್
ಬೆಂಗಳೂರು: ಬಿಟ್ ಕಾಯಿನ್ ಕೇಸ್‍ನಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮದ್ ನಲಪಾಡ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‍ಐಟಿ ನೋಟಿಸ್ ನೀಡಿದೆ.
ನಲಪಾಡ್ ವಿರುದ್ಧ ಶ್ರೀಕಿ ಜೊತೆಗೆ ಸೇರಿ ಅವ್ಯವಹಾರಕ್ಕೆ ಕೈ ಜೋಡಿಸಿದ ಆರೋಪ ಮಾಡಲಾಗಿದೆ. ಈ ಮೂಲಕ ಬಿಟ್ ಕಾಯಿನ್ ಪ್ರಕರಣದಲ್ಲಿ ನಲ್ಪಾಡ್ ಅವರನ್ನು ಎಸ್‍ಐಟಿ ಆರೋಪಿ ಎಂದು ಪರಿಗಣಿಸಿದ್ದು, ನೋಟಿಸ್ ನೀಡಿದೆ. ಇದನ್ನೂ ಓದಿ: ರಾಜ್ಯದ ಮೊದಲ ಕ್ಯಾನ್ಸರ್ ಡೇ ಕೇರ್ ಕೀಮೋಥೇರಪಿ




