March 19, 2026

ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ: BJP 48, AAP 22ರಲ್ಲಿ ಮುನ್ನಡೆ

0
image_editor_output_image-585165263-1739005036120.jpg

ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಆಡಳಿತಾರೂಢ ಎಎಪಿ, ವಿರೋಧ ಪಕ್ಷ ಬಿಜೆಪಿ ನಡುವೆ ಪ್ರಬಲ ಪೈಪೋಟಿ ನಡೆಯುತ್ತಿದೆ. ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬುದು ಮಧ್ಯಾಹ್ನದ ವೇಳೆಗೆ ತಿಳಿಯಲಿದೆ. BJP 48, AAP 22ರಲ್ಲಿ ಮುನ್ನಡೆ ಸಾಧಿಸಿದೆ. ಬಹುಮತ 35 ಆಗಿದ್ದು, ಒಟ್ಟು 70 ಕ್ಷೇತ್ರಗಳಿವೆ.

Leave a Reply

Your email address will not be published. Required fields are marked *

error: Content is protected !!