March 19, 2026

ದೆಹಲಿ ಚುನಾವಣೆ ಫಲಿತಾಂಶ: ಮುಸ್ಲಿಮ್‌ ಬಾಹುಳ್ಯವಿರುವ ಮುಸ್ತಫಾಬಾದ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು

0
image_editor_output_image261731267-1739013276137.jpg

ನವದೆಹಲಿ: ದೆಹಲಿ ಚುನಾವಣೆಯಲ್ಲಿ ಮುಸ್ಲಿಮ್‌ ಬಾಹುಳ್ಯ ಇರುವ ಮುಸ್ತಫಾಬಾದ್ ಕ್ಷೇತ್ರದಲ್ಲಿ ಈ ಬಾರಿ ಕಮಲ ಅರಳಿದೆ.

ಬಿಜೆಪಿಯ ಮೋಹನ್‌ ಸಿಂಗ್‌ ಬಿಶ್ತ್ 17,578 ಮತಗಳಿಂದಿಂದ ಆಪ್‌ನ ಅದೀಲ್‌ ಅಹ್ಮದ್‌ ಖಾನ್‌ ವಿರುದ್ಧ ಜಯಗಳಿಸಿದ್ದಾರೆ. ಬಿಜೆಪಿಯ ಮೋಹನ್‌ ಸಿಂಗ್‌ ಬಿಶ್ತ್ 85,2015 ಮತಗಳನ್ನು ಪಡೆದರೆ ಆಪ್‌ನ ಅದೀಲ್‌ ಅಹ್ಮದ್‌ ಖಾನ್‌ 67,637 ಮತಗಳನ್ನು ಪಡೆದಿದ್ದಾರೆ.

ಮಾಜಿ ಕೌನ್ಸಿಲರ್ ಮತ್ತು 2020 ರ ದೆಹಲಿ ಗಲಭೆ ಆರೋಪಿಯಾಗಿರುವ ತಾಹಿರ್ ಹುಸೇನ್‌ಗೆ ಅಸಾದುದ್ದೀನ್‌ ಓವೈಸಿಯ ಎಐಎಂಐಎಂ ಟಿಕೆಟ್‌ ನೀಡಿತ್ತು. ತಾಹಿರ್ ಹುಸೇನ್‌ 33,474 ಮತಗಳನ್ನು ಪಡೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!