March 20, 2025

ರಸ್ತೆ ಅಪಘಾತ: ಬೈಕ್‌ನಲ್ಲಿದ್ದ ಮೂವರು ಸಾವು

0

ಹಾವೇರಿ: ಎತ್ತಿನಬಂಡಿಗೆ ಬೈಕ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಮೂವರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಗುಡಗೂರು ಕ್ರಾಸ್ ಬಳಿ ನಡೆದಿದೆ.

ಶಶಿಕುಮಾರ್ ಉಪ್ಪಾರ (25), ಆಕಾಶ್ ಬಿರಾದಾರ (23) ಮತ್ತು ದರ್ಶನ್ (23) ಮೃತ ದುರ್ದೈವಿಗಳು. ಈ ಮೂವರು ಹನುಮನಮಟ್ಟಿಯಿಂದ ಮೈಲಾರ ಜಾತ್ರೆಗೆ ಬೈಕ್‌ನಲ್ಲಿ ಹೊರಟಿದ್ದ ವೇಳೆ ದುರ್ಘಟನೆ ಸಂಭವಿಸಿದೆ.

 

 

Leave a Reply

Your email address will not be published. Required fields are marked *

error: Content is protected !!