March 15, 2025

ಅಯೋಧ್ಯೆಯಲ್ಲಿರುವ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ

0

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರದ ಪ್ರಧಾನ ಅರ್ಚಕರಾದ ಆಚಾರ್ಯ ಸತ್ಯೇಂದ್ರ ದಾಸ್ ನಿಧನರಾಗಿದ್ದಾರೆ. ತಮ್ಮ 85 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಲಕ್ಷ್ಮೀದ ಪಿಜಿಐನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಫೆಬ್ರವರಿ 3 ರಂದು ಪಾರ್ಶ್ವವಾಯುವಿಗೆ ಒಳಗಾದ ನಂತರ ಅವರನ್ನು ಗಂಭೀರ ಸ್ಥಿತಿಯಲ್ಲಿ ನರವಿಜ್ಞಾನ ವಾರ್ಡ್ ಗೆ ದಾಖಲಿಸಲಾಯಿತು.

 

 

Leave a Reply

Your email address will not be published. Required fields are marked *

error: Content is protected !!