March 11, 2026

ಬಂಟ್ವಾಳ: ಅಸೌಖ್ಯದಿಂದ ಬಳಲುತ್ತಿದ್ದ ಪೊಲೀಸ್‌ ಸಿಬ್ಬಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

0
image_editor_output_image-1732697684-1739353774088.jpg

ಬಂಟ್ವಾಳ: ಅಸೌಖ್ಯದಿಂದ ಬಳಲುತ್ತಿದ್ದ ಯುವ ಪೊಲೀಸ್‌ ಸಿಬ್ಬಂದಿಯೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಮೂಲತಃ ದಾವಣಗೆರೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿದ್ದ ಅಭಿಷೇಕ್ ( 26) ಮೃತಪಟ್ಟ ಪೋಲೀಸ್ ಸಿಬ್ಬಂದಿಯಾಗಿದ್ದಾನೆ.

ಅವಿವಾಹಿತನಾಗಿದ್ದ ಅಭಿಷೇಕ್ ಅವರು 2020 ರಲ್ಲಿ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣೆಯ ಎಚ್.ಸಿ.ಯಾಗಿ ನೇಮಕಗೊಂಡಿದ್ದರು. ಅ ಬಳಿಕ ಟ್ರಾಫಿಕ್ ಪೋಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರಿಗೆ ಕಳೆದ ಒಂದು ವರ್ಷದ ಹಿಂದೆ ಬೆನ್ನುಮೂಳೆಯ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದಾಗ ಬ್ಲಡ್ ಕ್ಯಾನ್ಸರ್ ಕಂಡು ಬಂದಿತ್ತು.

Leave a Reply

Your email address will not be published. Required fields are marked *

error: Content is protected !!