March 19, 2026

ಮೂಡಿಗೆರೆ ಪಟ್ಟಣದಲ್ಲಿ ಸರ್ವೆ ಅಧಿಕಾರಿ ನೇಣು ಬಿಗಿದು ಆತ್ಮಹತ್ಯೆ

0
image_editor_output_image1627448423-1739523201276.jpg

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಸರ್ವೆ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ನಡೆದಿದೆ.

ಮೂಡಿಗೆರೆ ಸರ್ವೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಶಿವಕುಮಾರ್‌ (45) ಅವರು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿಕ್ಕಮಗಳೂರು ನೌಕರರ‌‌ ಸಂಘದ ನಿರ್ದೇಶಕರಾಗಿದ್ದ ಶಿವಕುಮಾರ್ ಅವರು ಮೂಡಿಗೆರೆ ಬಸ್ ನಿಲ್ದಾಣದ ಬಳಿಯ ಬಾಡಿಗೆ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!