March 19, 2026

ಪರೀಕ್ಷೆಯಲ್ಲಿ ಫೇಲ್: ಡೆತ್‌ನೋಟ್ ಬರೆದಿಟ್ಟು ಇಂಜಿನಿಯರ್ ವಿದ್ಯಾರ್ಥಿನಿ ಆತ್ಮಹತ್ಯೆ

0
image_editor_output_image-1447470000-1739574724216.jpg

ಲಕ್ನೋ: ಜೆಇಇ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ 18 ವರ್ಷದ ಇಂಜಿನಿಯರ್ ವಿದ್ಯಾರ್ಥಿನಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ನಡೆದಿದೆ.

ಅದಿತಿ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಅದಿತಿ ಉತ್ತರ ಪ್ರದೇಶದ ಗೋರಖ್‌ಪುರದ ಕ್ಯಾಂಟ್ ಪೊಲೀಸ್ ಠಾಣೆಯಿರುವ ಮೊಮೆಂಟಮ್ ಕೋಚಿಂಗ್ ಸೆಂಟರ್‌ನ ವಿದ್ಯಾರ್ಥಿಯಾಗಿದ್ದಳು. 2 ವರ್ಷಗಳಿಂದ ಜೆಇಇ ಪರೀಕ್ಷೆಗೆ ತಯಾರಿ ನಡೆಸುತ್ತಾ, ಸತ್ಯದೀಪ ವಿದ್ಯಾರ್ಥಿ ನಿಲಯದಲ್ಲಿದ್ದಳು.

Leave a Reply

Your email address will not be published. Required fields are marked *

error: Content is protected !!