March 16, 2025

ಸಿಗರೇಟ್ ಸೇದುವ ವಿಚಾರಕ್ಕೆ ಗೆಳೆಯರ ಮಧ್ಯೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯ

0

ಚಿತ್ರದುರ್ಗ: ಸಿಗರೇಟ್ ಸೇದುವ ವಿಚಾರಕ್ಕೆ ಗೆಳೆಯರ ಮಧ್ಯೆ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಚಿತ್ರದುರ್ಗದ ಚಂದ್ರವಳ್ಳಿ ಬಳಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಮೃತನನ್ನು ಮಹೆಬೂಬ್(33) ಎಂದು ಗುರುತಿಸಲಾಗಿದೆ. ಫೆ.14ರ ಮಧ್ಯರಾತ್ರಿ ಸ್ನೇಹಿತರು ಸೇರಿಕೊಂಡು ಪಾರ್ಟಿ ಮಾಡುತ್ತಿದ್ದರು. ಆ ವೇಳೆ ಸಿಗರೇಟು ಸೇದುವ ವಿಚಾರಕ್ಕೆ ಆರಂಭವಾದ ಗಲಾಟೆ ಸಾಲದ ವಿಚಾರಕ್ಕೆ ತಿರುಗಿದೆ. ಹೀಗಾಗಿ ಅಲ್ಲಿದ್ದ ಗೆಳೆಯರು ಮೆಹಬೂಬ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

 

 

Leave a Reply

Your email address will not be published. Required fields are marked *

error: Content is protected !!