March 15, 2026

ಹೈದರಾಬಾದ್: ರಂಜಾನ್‌ ತಿಂಗಳಲ್ಲಿ ಮುಸ್ಲಿಂ ಉದ್ಯೋಗಿಗಳಿಗೆ 1 ಗಂಟೆ ಮುಂಚಿತವಾಗಿ ಕೆಲಸ ಬಿಡಲು ಅವಕಾಶ

0
image_editor_output_image-525798984-1739907903688.jpg

ಹೈದರಾಬಾದ್: ಪವಿತ್ರ ರಂಜಾನ್‌ ಮಾಸದಲ್ಲಿ ಮುಸ್ಲಿಂ ಸರ್ಕಾರಿ ನೌಕರರಿಗೆ ಕಚೇರಿಯಿಂದ ಬೇಗನೆ ಹೊರಡುವುದಕ್ಕೆ ಅವಕಾಶ ನೀಡಿ ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದೆ.

ಈ ಆದೇಶವೀಗ ವಿವಾದಕ್ಕೆ ಕಾರಣವಾಗಿದೆ. ತೆಲಂಗಾಣದ ಕಾಂಗ್ರೆಸ್ ಸರ್ಕಾರವು ಪವಿತ್ರ ರಂಜಾನ್ ತಿಂಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಮುಸ್ಲಿಂ ಉದ್ಯೋಗಿಗಳಿಗೆ 1 ಗಂಟೆ ಮುಂಚಿತವಾಗಿ ಕೆಲಸ ಬಿಡಲು ಅವಕಾಶ ನೀಡಿದೆ.

Leave a Reply

Your email address will not be published. Required fields are marked *

error: Content is protected !!