March 14, 2026

ಉಡುಪಿ: ಹೃದಯಾಘಾತದಿಂದ ಉದ್ಯಮಿ ಸಾವು

0
image_editor_output_image1756371708-1740036642636.jpg

ಉಡುಪಿ: ಮಣಿಪಾಲದ ಆರ್ವಿ ಟೂರ್ಸ್ ಎಂಡ್ ಟ್ರಾವೆಲ್ಸ್ ಮಾಲಕ ಪರ್ಕಳ ಸಮೀಪದ ಅಚ್ಚುತನಗರ ಗ್ಯಾಡ್ಸನ್ ನಿವಾಸಿ ಕೆ. ರಾಘವೇಂದ್ರ ಭಂಡಾರಿ (44) ಹೃದಯಾಘಾತಗೊಂಡು ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಚಿಕಿತ್ಸೆಗೆ ಸ್ಪಂದಿಸದೆ ಫೆಬ್ರವರಿ 19 ರಂದು ಸಾವನ್ನಪ್ಪಿದ್ದಾರೆ.

ಬಂಟ್ವಾಳದ ವಿಟ್ಲ ಕರಿಂಕ ಮಾಜಿ ಸೈನಿಕ ಕೆ.ಎನ್. ಶಾಂಭ ಭಂಡಾರಿಯವರ ಪುತ್ರರಲ್ಲಿ ಒಬ್ಬನಾದ ಇವರು ಕಳೆದ 15 ವರ್ಷಗಳಿಂದ ಮಣಿಪಾಲದಲ್ಲಿ ಟ್ರಾವೆಲ್ಸ್ ಉದ್ಯಮ ಆರಂಭಿಸಿದ್ದರು.

Leave a Reply

Your email address will not be published. Required fields are marked *

error: Content is protected !!