March 15, 2026

ಉಡುಪಿ: ಶಿಲುಬೆಯನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು

0
image_editor_output_image5709726-1740209567272.jpg

ಉಡುಪಿ: ಖಾಸಗಿ ಜಾಗದಲ್ಲಿದ್ದ ಶಿಲುಬೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿರುವ ಘಟನೆ ಮೂಡುಬೆಳ್ಳೆ ಗ್ರಾಮದ ಕಟ್ಟಿಂಗೇರಿ ಸಮೀಪದ ಕುದ್ರಮಲೆ ಎಂಬಲ್ಲಿ ನಡೆದಿದೆ.

ಖಾಸಗಿ ಜಾಗದಲ್ಲಿರುವ ಈ ಶಿಲುಬೆಯನ್ನು ಸುತ್ತಮುತ್ತಲಿನ ಕ್ರೈಸ್ತ ಕುಟುಂಬದವರು ಕಳೆದ 30 ವರ್ಷಗಳಿಂದ ಪೂಜೆ ಮಾಡಿಕೊಂಡು ಬರುತ್ತಿದ್ದಾರೆ. ಫೆಬ್ರವರಿ 19 ರಂದು ಗುಡ್ಡದ ಮೇಲಿರುವ ಈ ಶಿಲುಬೆಯನ್ನು ದ್ವಂಸಗೊಳಿಸಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Leave a Reply

Your email address will not be published. Required fields are marked *

error: Content is protected !!