March 20, 2026

ಮುಸ್ಲಿಮರ  ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಮಾಜಿ ಸಂಸದ ಪ್ರತಾಪ್‌ ಸಿಂಹ  ವಿರುದ್ಧ FIR

0
image_editor_output_image898927625-1740212323859.jpg

ಮೈಸೂರು: ಉದಯಗಿರಿ ಪೊಲೀಸ್ ಠಾಣೆಯಲ್ಲಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಮೈಸೂರು ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಫೆ.10ರಂದು ಮುಸ್ಲಿಂ ಯುವಕರ ಗುಂಪು ದಾಂಧಲೆ ನಡೆಸಿತ್ತು. ಈ ಪ್ರಕರಣದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡುವಾಗ ಪ್ರತಾಪ್‌ ಸಿಂಹ ಅವರು ಮುಸ್ಲಿಮರ ಬಗ್ಗೆ ಅವಹೇಳಕಾರಿ ಹೇಳಿಕೆ ನಿಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ.

Leave a Reply

Your email address will not be published. Required fields are marked *

error: Content is protected !!