March 20, 2026

ಹೃದಯಾಘಾತಕ್ಕೆ 10ನೇ ತರಗತಿಯ ವಿದ್ಯಾರ್ಥಿ ಬಲಿ

0
image_editor_output_image-1043230110-1740212427084.jpg

ತುಮಕೂರು: 10ನೇ ತರಗತಿ ವಿದ್ಯಾರ್ಥಿಯೋರ್ವ ಹೃದಯಾಘಾತಕ್ಕೆ ಬಲಿಯಾದ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಭೈರಾಪುರ ಗ್ರಾಮದಲ್ಲಿ ನಡೆದಿದೆ.

ರಾಹುಲ್ (16) ಮೃತ ವಿದ್ಯಾರ್ಥಿ. ಭೈರಾಪುರ ಗ್ರಾಮದ ಜಯರಾಂ ಪುತ್ರ ರಾಹುಲ್ ಚಿಕ್ಕನಾಯಕನಹಳ್ಳಿ ಪಟ್ಟಣದ ಜಿಎಚ್‌ಎಸ್‌ನಲ್ಲಿ ಹತ್ತನೇ ತರಗತಿ ಓದುತ್ತಿದ್ದ. ಶುಕ್ರವಾರ ಶಾಲೆಗೆ ಹೋಗಿ ಮನೆಗೆ ವಾಪಸ್ ಬಂದಿದ್ದ ರಾಹುಲ್‌ಗೆ ರಾತ್ರಿ 9:30ರ ಸುಮಾರಿಗೆ ಎದೆನೋವು ಕಾಣಿಸಿಕೊಂಡಿದೆ.

Leave a Reply

Your email address will not be published. Required fields are marked *

error: Content is protected !!