March 20, 2026

ಮುರಿದು ಬಿದ್ದ ತೆಂಗಿನ ಮರ: 3 ವರ್ಷದ ಮಗು ಸಾವು, ತಾಯಿ ಗಂಭೀರ

0
image_editor_output_image822123307-1740343334225.jpg

ಚಿಕ್ಕಬಳ್ಳಾಪುರ: ತೆಂಗಿನ ಮರ ಮುರಿದು ಬಿದ್ದು 3 ವರ್ಷದ ಮಗು ಸಾವನ್ನಪ್ಪಿದ್ದು, ತಾಯಿ ಗಂಭೀರ ಗಾಯಗೊಂಡಿರುವ ಘಟನೆ ಗೌರಿಬಿದನೂರು ತಾಲೂಕಿನ ಹಾಲಗಾನಹಳ್ಳಿಯಲ್ಲಿ ನಡೆದಿದೆ.

ಪೃಥ್ವಿರಾಜ್(3) ಮೃತ ಮಗು, ಗರ್ಭಿಣಿ ತಾಯಿ ಮೋನಿಕಾ ಕಾಲಿಗೆ ಗಂಭೀರ ಗಾಯಗಳಾಗಿವೆ. ಗರ್ಭಿಣಿ ಮೋನಿಕಾ 15 ದಿನಗಳ ಹಿಂದೆ ಹೆರಿಗೆಗಾಗಿ ತವರು ಮನೆ ಹಾಲಗಾನಹಳ್ಳಿಗೆ ಬಂದಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ.

Leave a Reply

Your email address will not be published. Required fields are marked *

error: Content is protected !!