March 14, 2025

ಉಪ್ಪಿನಂಗಡಿ: ಕುಸಿದು ಬಿದ್ದ ಸರಕಾರಿ ಫ್ರೌಢಶಾಲೆಯ ಮೇಲ್ಚಾವಣಿ

0

ಉಪ್ಪಿನಂಗಡಿ: ಉಪ್ಪಿನಂಗಡಿ ಸರಕಾರಿ ಫ್ರೌಢಶಾಲೆಯ ಮೇಲ್ಚಾವಣಿ ಕುಸಿದು ಬಿದ್ದ ಘಟನೆ ಭಾನುವಾರ ನಡೆದಿದೆ.

ಹಳೆಯ ಕಟ್ಟಡ ಇದಾಗಿದ್ದು, ಅದರ ಪಕ್ಕಾಸು ಮತ್ತು ರೀಪು ದುರ್ಬಲವಾಗಿದ್ದರಿಂದ ಕುಸಿದಿದೆ. ಈ ಕಟ್ಟಡದ ಕೊಠಡಿಗಳಲ್ಲಿ ತರಗತಿ ನಡೆಯುತ್ತಿದ್ದು, ಭಾನುವಾರ ರಜೆ ಇದ್ದುದರಿಂದ ವಿದ್ಯಾರ್ಥಿಗಳು ಇರಲಿಲ್ಲ. ಹೀಗಾಗಿ ಅಪಾಯ ತಪ್ಪಿದೆ.

 

 

Leave a Reply

Your email address will not be published. Required fields are marked *

error: Content is protected !!