March 14, 2025

ಮಂಗಳೂರು: ಜಾಗ್ವಾರ್ ಯುದ್ಧ ವಿಮಾನ ಸ್ಕ್ಯಾಡ್ರನ್‌ನಲ್ಲಿ ಪೈಲಟ್ ಆಗಿ ತನುಷ್ಕಾ ಆಯ್ಕೆ

0

ಮಂಗಳೂರು: ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಭಾರತೀಯ ವಾಯುಪಡೆಯ ಹೆಮ್ಮೆ ಹಾಗೂ ಯಶಸ್ವಿ ಯುದ್ಧವಿಮಾನಗಳ ಸಾಲಿನಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವ ಜಾಗ್ವಾರ್ ವಿಮಾನವನ್ನು ಮುನ್ನಡೆಸುವ ಅವಕಾಶವನ್ನು ಪಡೆದಿದ್ದಾರೆ. ಮಂಗಳೂರು ಮೂಲದ ಫ್ಕೈಯಿಂಗ್ ಆಫೀಸ‌ರ್ ತನುಷ್ಕಾ ಸಿಂಗ್ ಅವರಿಗೆ ಈ ಸದಾವಕಾಶ ದೊರಕಿದ್ದು, ಆಕೆ ಯುದ್ಧ ವಿಮಾನ ಸ್ಕ್ಯಾಡ್ರನ್‌ನಲ್ಲಿ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ.

ಜಾಗ್ವಾರ್ ಯುದ್ಧ ವಿಮಾನವನ್ನು ಇದುವರೆಗೆ ಮಹಿಳಾ ಪೈಲಟ್‌ಗಳು ಶಾಶ್ವತ ನೆಲೆಯಲ್ಲಿ ಮುನ್ನಡೆಸಿಲ್ಲ. ತನುಷ್ಕಾ ಮಿಲಿಟರಿ ಹಿನ್ನೆಲೆಯ ಕುಟುಂಬದವರು.

 

 

Leave a Reply

Your email address will not be published. Required fields are marked *

error: Content is protected !!