ನಮ್ಮ ಕರಾವಳಿ ಪುತ್ತೂರು: ತೋಟದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ reporter February 25, 2025 0 ಪುತ್ತೂರು: ತೋಟವೊಂದರಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪುತ್ತೂರಿನ ಪಾಂಗ್ಲಾಯಿ ಎಂಬಲ್ಲಿ ನಡೆದಿದೆ. ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹದ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. Post navigation Previous: ಬ್ರಹ್ಮರಕೊಟ್ಲು ಟೋಲ್ಗೇಟ್ ವಿರುದ್ಧ ಧರಣಿ ಸತ್ಯಾಗ್ರಹಕ್ಕೆ ಚಾಲನೆ ನೀಡಿದ SDPINext: ಕಾರ್ಕಳ: ನಾಲ್ವರು ನಕ್ಸಲರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು More Stories ನಮ್ಮ ಕರಾವಳಿ ವಿಟ್ಲ: ಶ್ರೀ ದೇವತಾ ಸಮಿತಿ ವತಿಯಿಂದ 55ನೇ ವರ್ಷದ ವಿಟ್ಲ ಶಾರದೋತ್ಸವ-ಆಮಂತ್ರಣ ಪತ್ರಿಕೆ ಬಿಡುಗಡೆ admin September 23, 2026 0 ಕ್ರೈಂ ಸುದ್ದಿ ಗಲ್ಫ್ ವಾರ್ತೆ ನಮ್ಮ ಕರಾವಳಿ ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ reporter_2 September 23, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು: ಅಪಘಾತದಲ್ಲಿ ಗಾಯಗೊಂಡಿದ್ದ ರಮಾನಾಥ ರೈ ಆಸ್ಪತ್ರೆಯಿಂದ ಡಿಸ್ಚಾರ್ಜ್ reporter September 23, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.