March 20, 2026

ಸಕಲೇಶಪುರ: ಹೊತ್ತಿ ಉರಿದ ಚಲಿಸುತ್ತಿದ್ದ ಲಾರಿ

0
image_editor_output_image994477700-1740517584448.jpg

ಉಪ್ಪಿನಂಗಡಿ: ಚಲಿಸುತ್ತಿದ್ದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡು ಲಾರಿ ಹೊತ್ತಿ ಉರಿದ ಘಟನೆ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ಶಿರಾಡಿ ಘಾಟಿಯ ರಾಜಕಟ್ಟೆ ಎಂಬಲ್ಲಿ ಫೆ. 25ರಂದು ರಾತ್ರಿ ಸಂಭವಿಸಿದೆ.

ಮಂಗಳೂರಿನಿಂದ ಹಾಸನ ಕಡೆಗೆ ಕಲ್ಲಿದ್ದಲನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಳಗೆ ರಾಜಕಟ್ಟೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣವೆನ್ನಲಾಗಿದೆ. ಲಾರಿಯು ಭಾಗಶಃ ಸುಟ್ಟು ಹೋಗಿದೆ.

Leave a Reply

Your email address will not be published. Required fields are marked *

error: Content is protected !!