ನಮ್ಮ ಕರಾವಳಿ ಬಿ.ಸಿ.ರೋಡ್: ಕೈಕುಂಜ ಪ್ರದೇಶದಲ್ಲಿ ಬೆಂಕಿ reporter February 26, 2025 0 ಬಿ.ಸಿ.ರೋಡಿನ ಕೈಕುಂಜ ಬಳಿ ರೈಲ್ವೆಗೆ ಸೇರಿದ ಜಾಗದಲ್ಲಿ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಸಮೀಪದ ಪ್ರದೇಶದಲ್ಲಿ ಬೆಂಕಿ ಹಬ್ಬಿತ್ತು. ಬಂಟ್ವಾಳ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಸಫಲರಾದರು. ಸ್ಥಳಕ್ಕೆ ಕಂದಾಯ ಇಲಾಖೆ ಸಿಬ್ಬಂದಿಯೂ ಭೇಟಿ ನೀಡಿದ್ದರು. Post navigation Previous: ಬಸ್, ಕಾರು ನಡುವೆ ಭೀಕರ ಅಪಘಾತ: ಐವರು ಸಾವುNext: ಬಿಳಿ ಜಾಂಡಿಸ್ ಕಾಯಿಲೆಯಿಂದ 8ನೇ ತರಗತಿಯ ವಿದ್ಯಾರ್ಥಿನಿ ಮೃತ್ಯು More Stories ನಮ್ಮ ಕರಾವಳಿ ವಿಟ್ಲ: ಶ್ರೀ ದೇವತಾ ಸಮಿತಿ ವತಿಯಿಂದ 55ನೇ ವರ್ಷದ ವಿಟ್ಲ ಶಾರದೋತ್ಸವ-ಆಮಂತ್ರಣ ಪತ್ರಿಕೆ ಬಿಡುಗಡೆ admin September 23, 2026 0 ಕ್ರೈಂ ಸುದ್ದಿ ಗಲ್ಫ್ ವಾರ್ತೆ ನಮ್ಮ ಕರಾವಳಿ ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ reporter_2 September 23, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು: ಅಪಘಾತದಲ್ಲಿ ಗಾಯಗೊಂಡಿದ್ದ ರಮಾನಾಥ ರೈ ಆಸ್ಪತ್ರೆಯಿಂದ ಡಿಸ್ಚಾರ್ಜ್ reporter September 23, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.