ನವದೆಹಲಿ: ಜಂಟಿ ಸಂಸದೀಯ ಸಮಿತಿ ನೀಡಿದ ವರದಿ ಮೇರೆಗೆ ವಕ್ಫ್ (ತಿದ್ದುಪಡಿ) ಮಸೂದೆಗೆ ಕೇಂದ್ರ ಸಂಪುಟ ಒಪ್ಪಿಗೆ ಸೂಚಿಸಿದೆ.
ಫೆ.13ರಂದು ಸಂಸತ್ತಿನಲ್ಲಿ ಮಂಡಿಸಲಾದ ಜಂಟಿ ಸಂಸದೀಯ ಸಮಿತಿ ವರದಿ ಆಧರಿಸಿ ಫೆ.19ರ ಸಭೆಯಲ್ಲಿ ಸಂಪುಟ ತಿದ್ದುಪಡಿಗಳನ್ನು ಅಂಗೀಕರಿಸಿದ ಬಳಿಕ ಒಪ್ಪಿಗೆ ಸೂಚಿಸಿದೆ ಎಂದು ವರದಿಯಾಗಿದೆ.
