March 20, 2026

ಬಿ.ಸಿ.ರೋಡ್: ಶಾಂತಿ ಅಂಗಡಿ ನಿವಾಸಿ ಎಸ್‌.ಎಂ.ಮುಹಮ್ಮದ್ ಅಲಿ ನಿಧನ

0
image_editor_output_image-1094263161-1740647279588.jpg

ಬಂಟ್ವಾಳ : ಬಿ.ಸಿ.ರೋಡ್ ಸಮೀಪದ ಶಾಂತಿ ಅಂಗಡಿ ನಿವಾಸಿ ಎಸ್‌.ಎಂ.ಮುಹಮ್ಮದ್ ಅಲಿ (70) ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮಿತ್ತಬೈಲ್ ಮುಹಿಯ್ಯುದ್ದೀನ್ ಜುಮಾ ಮಸೀದಿ, ಮುಸ್ಲಿಂ ಯೂತ್‌ ಫೆಡರೇಷನ್ (ಎಂ.ವೈ.ಎಫ್), ಜಮೀಯ್ಯತುಲ್ ಫಲಾಹ್ ಬಂಟ್ವಾಳ, ಮುಸ್ಲಿಂ ಯಂಗ್ ಮೆನ್ಸ್ ಅಸೋಸಿಯೇಷನ್‌ ಮೊದಲಾದ ಸಂಸ್ಥೆಗಳ ಅಧ್ಯಕ್ಷರಾಗಿ, ಜಿಲ್ಲೆಯ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತನ್ನನ್ನು ತೊಡಗಿಸಿಕೊಂಡಿದ್ದು ಜನಾನುರಾಗಿಯಾಗಿದ್ದರು.

ಮೃತರು ಪತ್ನಿ ಓರ್ವ ಪುತ್ರ, ಮೂವರು ಪುತ್ರಿಯರ ಸಹಿತ ಹಲವಾರು ಬಂಧು ಮಿತ್ರರನ್ನು ಅಗಲಿದ್ದಾರೆ

Leave a Reply

Your email address will not be published. Required fields are marked *

error: Content is protected !!