December 16, 2025

ಮೂಲ್ಕಿ: ಬಪ್ಪನಾಡು ದೇವಸ್ಥಾನದ ಬಳಿ ಕಾರು ಪಲ್ಟಿ

0
image_editor_output_image-1263951587-1740689122133.jpg

ಮೂಲ್ಕಿ: ಬುಧವಾರ ತಡರಾತ್ರಿ 12.30ರ ಸುಮಾರಿಗೆ ಮಂಗಳೂರು ಕಡೆಯಿಂದ ಬಂದ ಕಾರೊಂದು ಬಪ್ಪನಾಡು ದೇವಸ್ಥಾನದ ಬಳಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.

ಕಾರು ಸಂಪೂರ್ಣ ಹಾನಿಗೀಡಾಗಿದ್ದು, ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!