March 5, 2026

ಪತ್ನಿಯ ಕಿರುಕುಳಕ್ಕೆ ಬೇಸತ್ತು  ನೇಣಿಗೆ ಶರಣಾದ ಪತಿ

0
image_editor_output_image-15615303-1740993126952.jpg

ಕಲಬುರಗಿ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣಿಗೆ ಶರಣಾದ ಘಟನೆ ಕಲಬುರಗಿಯ ಮಹಾದೇವ ನಗರದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಆಳಂದದ ರಾಕೇಶ್ (30) ಎಂದು ಗುರುತಿಸಲಾಗಿದೆ. ಕಳೆದ 4 ತಿಂಗಳ ಹಿಂದೆ ಹಿರಿಯರ ಸಮ್ಮುಖದಲ್ಲಿ ರಾಕೇಶ್ ಮದುವೆಯಾಗಿತ್ತು. ಮದುವೆ ಬಳಿಕ ಮನೆ ಕೆಲಸ ಸೇರಿ ಇತರೆ ವಿಷಯಗಳಿಗೆ ರಾಕೇಶ್‌ಗೆ ಪತ್ನಿ ನಿತ್ಯ ಕಿರುಕುಳ ಕೊಡುತ್ತಿದ್ದಳು ಎಂದು ಆರೋಪಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!