ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ: ಶಾಸಕ ವೇದವ್ಯಾಸ ಕಾಮತ್ ಸೇರಿ 11 ಮಂದಿ ವಿರುದ್ಧ FIR reporter March 3, 2025 0 ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಸಹಿತ 11 ಮಂದಿ ವಿರುದ್ಧ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಯಶವಂತ ಪ್ರಭು ಎಂಬವರು ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ. Post navigation Previous: ಹೊಸಂಗಡಿ: ಸೇತುವೆಯ ಕಂಬಕ್ಕೆ ಕಾರು ಢಿಕ್ಕಿ: ತಂದೆ, ಪುತ್ರ ಸಹಿತ ಮೂವರು ಮೃತ್ಯುNext: ಇಸ್ರೇಲ್ಗೆ ಅಕ್ರಮವಾಗಿ ನುಸುಳಲು ಯತ್ನಿಸುತ್ತಿದ್ದ ಕೇರಳದ ವ್ಯಕ್ತಿಯ ಗುಂಡಿಕ್ಕಿ ಹತ್ಯೆ More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ SIT ರಚನೆ: ನೂತನ ತನಿಖಾ ತಂಡದಲ್ಲಿ ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ admin September 24, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು: 1.15 ಲಕ್ಷ ರೂ. ಮಾದಕ ವಸ್ತು ಸಹಿತ ಆರೋಪಿ ಬಂಧನ reporter_2 September 24, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಉಳ್ಳಾಲ: ಚಾರ್ ಧಾಮ್ ಯಾತ್ರೆಗೆ ತೆರಳಿದ್ದ ಕುಂಪಲ ನಿವಾಸಿ ಹೃದಯಾಘಾತದಿಂದ ನಿಧನ reporter_2 September 24, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.