March 5, 2026

ನರಿಮೊಗರು: ಮುಂಡೂರು ಗ್ರಾಮದ ಕಡ್ಯ ತೌಡಿಂಜಲ್ಲಿ ಗುಡ್ಡಕ್ಕೆ ಬೆಂಕಿ

0
image_editor_output_image-1662304455-1741127919114.jpg

ನರಿಮೊಗರು: ಮುಂಡೂರು ಗ್ರಾಮದ ಕಡ್ಯ ತೌಡಿಂಜ ಎಂಬಲ್ಲಿ ಮಾ. 4ರಂದು ಗುಡ್ಡಕ್ಕೆ ಬೆಂಕಿ ಬಿದ್ದಿದೆ.

ವಿದ್ಯುತ್‌ ಕಂಬದಿಂದ ವಿದ್ಯುತ್‌ ಸೋರಿಕೆಯಾದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಸುಮಾರು 3 ಎಕ್ರೆ ಪ್ರದೇಶದಲ್ಲಿ ವ್ಯಾಪಿಸಿಕೊಂಡಿತ್ತು.

ವಿಷಯ ತಿಳಿದ ಮುಂಡೂರು ವಲಯ ಕಾಂಗ್ರೆಸ್‌ ಅಧ್ಯಕ್ಷ ಪ್ರವೀಣ್‌ ಆಚಾರ್ಯ ಸ್ಥಳೀಯರ ಸಹಕಾರದೊಂದಿಗೆ ಅಗ್ನಿ ಶಾಮಕ ದಳದ ಸಿಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾದರು.

Leave a Reply

Your email address will not be published. Required fields are marked *

error: Content is protected !!