June 22, 2026

ನಿರ್ದೇಶಕಿ ವಿಸ್ಮಯ ಗೌಡ ವಿರುದ್ಧ ದೂರು ದಾಖಲು

0
image_editor_output_image-2139746664-1741307910659.jpg

ಬೆಂಗಳೂರು: ನವನಿರ್ದೇಶಕಿ ವಿಸ್ಮಯ ಗೌಡ ವಿರುದ್ಧ 6.5 ಲಕ್ಷ ಹಣ ಕೊಡದೇ ಮೋಸ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಅವರ ವಿರುದ್ಧ ಬಸವೇಶ್ವರನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

6.5 ಲಕ್ಷ ಸಾಲ ಪಡೆದು ಹಣ ನೀಡದೇ ವಿಸ್ಮಯ ಗೌಡ ವಂಚಿಸಿದ್ದಾರೆಂದು ಎಂದು ಹಿಮಾನ್ವಿ ಬಿಂದು ದೂರು ದಾಖಲಿಸಿದ್ದರು. ನ್ಯಾಯಾಲಯದ ನಿರ್ದೇಶನದಂತೆ ಎಫ್‌ಐಆರ್ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!