March 5, 2026

2025-26ನೇ ಸಾಲಿನ ರಾಜ್ಯ ಬಜೆಟ್: 1.81 ಲಕ್ಷ ರೈತರಿಗೆ ಹನಿ, ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ 440 ಕೋಟಿ ರೂ.ಸಹಾಯಧನ

0
image_editor_output_image529176576-1741327461885.jpg

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ವಿಧಾನಸಭೆಯಲ್ಲಿ ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ.

• ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು ₹428 ಕೋಟಿ ಅನುದಾನ

• 1.81 ಲಕ್ಷ ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ ₹440 ಕೋಟಿ ಸಹಾಯಧನ

• ರೈತರ ಆದಾಯ ಮತ್ತು ಪೌಷ್ಟಿಕ ಭದ್ರತೆಯನ್ನು ಸುಧಾರಿಸಲು ₹ 88 ಕೋಟಿ

• 5,000 ಕಿರು ಸಂಸ್ಕರಣಾ ಘಟಕಗಳನ್ನು ಸ್ಥಾಪನೆ

• 12,000 ಕೃಷಿ ಹೊಂಡಗಳ ಸ್ಥಾಪನೆ

• ಹವಾಮಾನ ವಲಯಗಳನ್ನು ಮರುವ್ಯಾಖ್ಯಾನಗೊಳಿಸಲು ತಜ್ಞರ ಸಮಿತಿ ರಚನೆ

• ರೈತರ ಜೀವನೋಪಾಯವನ್ನು ಸುಧಾರಿಸಲು ‘ಸಮಗ್ರ ಮಳೆಯಾಶ್ರಿತ ಕೃಷಿ ನೀತಿ’ಯನ್ನು ಅನುಷ್ಠಾನ

Leave a Reply

Your email address will not be published. Required fields are marked *

error: Content is protected !!