March 5, 2026

2025-26ನೇ ಸಾಲಿನ ರಾಜ್ಯ ಬಜೆಟ್: ವಖ್ಫ್ ಸಂಸ್ಥೆಗಳ ಖಾಲಿ ನಿವೇಶನದಲ್ಲಿ 15 ಮಹಿಳಾ ಕಾಲೇಜು ನಿರ್ಮಾಣ

0
image_editor_output_image912146714-1741328925509.jpg

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ವಿಧಾನಸಭೆಯಲ್ಲಿ ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ.

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬೆಂಗಳೂರು ಹಜ್ ಭವನದಲ್ಲಿ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ತೆರೆದು ವಿವಿಧ ಪದವಿ/ಸ್ನಾತಕೋತ್ತರ ಪದವಿ ಶಿಕ್ಷಣ. ವಕ್ಷ ಸಂಸ್ಥೆಗಳ ಖಾಲಿ ನಿವೇಶನದಲ್ಲಿ 15 ಮಹಿಳಾ ಕಾಲೇಜು ನಿರ್ಮಾಣಕ್ಕೆ ಕ್ರಮ

2023-24ರಲ್ಲಿ ಸಾಲಿನಲ್ಲಿ ಪದವಿ ಪೂರ್ವ ತರಗತಿಗಳಲ್ಲಿ ಪ್ರಾರಂಭಿಸಲಾಗಿರುವ 62 ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ವಾಣಿಜ್ಯ ವಿಭಾಗ ಆರಂಭ. ಯುವಕ ಯುವತಿಯರಿಗೆ ನವೋದ್ಯಮ ಆರಂಭಕ್ಕೆ ಉತ್ತೇಜನ

ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಪ್ರಾರಂಭ. ಪುತ್ತೂರಿನ ತಾಲೂಕು ಆಸ್ಪತ್ರೆಯ ಉನ್ನತೀಕರಣ

Leave a Reply

Your email address will not be published. Required fields are marked *

error: Content is protected !!