March 20, 2026

ಬಂಟ್ವಾಳ: ಅಪ್ರಾಪ್ತ ವಯಸ್ಸಿನ ಮಗನಿಗೆ ಸ್ಕೂಟ‌ರ್ ಚಾಲನೆ: ತಂದೆಗೆ 26,500 ಸಾವಿರ ರೂ. ದಂಡ ವಿಧಿಸಿದ ಟ್ರಾಫಿಕ್ ಪೊಲೀಸ್

0
image_editor_output_image-482965213-1741477975646.jpg

ಬಂಟ್ವಾಳ: ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಾಹನ ನೀಡುವುದು ಅಪರಾಧ ಮತ್ತು ಅಪ್ರಾಪ್ತರು ವಾಹನ ಚಲಾಯಿಸುವುದು ತಪ್ಪು ಎಂದು ಗೊತ್ತಿದ್ದರೂ ಅಪರಾಧ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಬಂಟ್ವಾಳ ತಾಲೂಕಿನ ಟ್ರಾಫಿಕ್ ಪೊಲೀಸರ ತಂಡ ಇದರ ವಿರುದ್ಧ ಕಾರ್ಯಾಚರಣೆ ಮುಂದುವರಿಸಿದೆ.

ಅಡಿಷನಲ್ ಸಿವಿಲ್ ನ್ಯಾಯಾಲಯ ಹಾಗೂ ಜೆಎಂಎಫ್‌ಸಿ ಬಂಟ್ವಾಳ ಅಪ್ರಾಪ್ತ ವಯಸ್ಸಿನ ಮಗನಿಗೆ ಸ್ಕೂಟ‌ರ್ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ತಂದೆಗೆ 26500 ಸಾವಿರ ರೂ. ದಂಡ ವಿಧಿಸಿದೆ.

ಇದೀಗ ನ್ಯಾಯಾಲಯ ಸ್ಕೂಟರಿನ ಆರ್‌ಸಿ ಓನರ್ ಆಗಿರುವ ತಂದೆಗೆ ದಂಡ ವಿಧಿಸಿದೆ. ನಾಲ್ಕು ದಿನ ಹಿಂದೆಯೂ ಈ ಭಾಗದಲ್ಲಿ ಅಪ್ರಾಪ್ತನಿಗೆ ಸ್ಕೂಟರ್ ನೀಡಿದ ಪೋಷಕರಿಗೆ ಇಷ್ಟೇ ಮೊತ್ತದ ದಂಡ ಶಿಕ್ಷೆ ವಿಧಿಸಿತ್ತು.

Leave a Reply

Your email address will not be published. Required fields are marked *

error: Content is protected !!