March 15, 2025

ಚಾಂಪಿಯನ್ಸ್ ಟ್ರೋಫಿ 2025: ನ್ಯೂಝಿಲೆಂಡ್ ವಿರುದ್ಧ ಭಾರತ 4 ವಿಕೆಟ್ ಗಳ ಜಯ

0

ದುಬೈ: ರೋಹಿತ್ ಶರ್ಮಾ ಅವರ ಸ್ಫೋಟಕ ಅರ್ಧಶತಕ ಮತ್ತು ಬೌಲರ್‌ಗಳ ಬಿಗಿಯಾದ ಬೌಲಿಂಗ್‌ನಿಂದ ನ್ಯೂಝಿಲೆಂಡ್ ವಿರುದ್ಧ 4 ವಿಕಟ್ ಗಳ ರೋಚಕ ಜಯ ಸಾಧಿಸಿದ್ದು, ಚಾಂಪಿಯನ್ಸ್ ಟ್ರೋಫಿ ಮುಡಿಗೇರಿಸಿದೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ನ್ಯೂಝಿಲೆಂಡ್ 7 ವಿಕೆಟ್‌ ನಷ್ಟಕ್ಕೆ 251 ರನ್‌ ಗಳಿಸಿತು. ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಭಾರತ 49 ಓವರ್‌ಗಳಲ್ಲಿ 254 ರನ್‌ ಗಳಿಸಿ 4 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ.

 

 

Leave a Reply

Your email address will not be published. Required fields are marked *

error: Content is protected !!