ನಮ್ಮ ರಾಜ್ಯ ಪ್ರೇಯಸಿ, ಆಕೆಯ ಮಗನನ್ನು ಹತ್ಯೆ: ಆರೋಪಿಗೆ ಜೀವಾವಧಿ ಶಿಕ್ಷೆ reporter March 10, 2025 0 ಬೆಂಗಳೂರು: ಪ್ರೇಯಸಿ ಮತ್ತು ಆಕೆಯ ಮಗನನ್ನು ಹತ್ಯೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಜೋಡಿ ಕೊಲೆ ಆರೋಪಿ ಶೇಖಪ್ಪ ಎಂಬಾತನಿಗೆ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿ ಸಿಸಿಹೆಚ್ – 51 ರ ನ್ಯಾಯಧೀಶರಾದ ಸಂತೋಷ್ ಆದೇಶ ಹೊರಡಿಸಿದ್ದಾರೆ. Post navigation Previous: ಕಾಸರಗೋಡು: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ, ಆಟೋ ಚಾಲಕ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆNext: ಮನೆಯಲ್ಲಿಯೇ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ More Stories ನಮ್ಮ ಕರಾವಳಿ ನಮ್ಮ ರಾಜ್ಯ ಉಪ್ಪಿನಂಗಡಿಯಲ್ಲಿ ಹೊಸ ಟೋಲ್ ಕೇಂದ್ರ ಆರಂಭ: ಬ್ರಹ್ಮರಕೂಟ್ಟು ಟೋಲ್ ಪ್ಲಾಜಾಕ್ಕೆ ಮುತ್ತಿಗೆ ಹಾಕಿದ SDPI ಕಾರ್ಯಕರ್ತರು reporter November 26, 2026 0 ಕ್ರೈಂ ಸುದ್ದಿ ನಮ್ಮ ರಾಜ್ಯ ಅಂಜಲಿ ಅಂಬಿಗೇರ ಕೊಲೆ ಕೇಸ್ :ಹಂತಕನಿಗೆ ಜೀವಾವಧಿ ಶಿಕ್ಷೆ reporter_2 November 26, 2026 ಕ್ರೈಂ ಸುದ್ದಿ ನಮ್ಮ ರಾಜ್ಯ ಆಸ್ತಿಗಾಗಿ ತಂಗಿಯನ್ನೇ ಕ್ರಿಕೆಟ್ ಬ್ಯಾಟ್ನಿಂದ ಹೊಡೆದು ಕೊಂದ ವಕೀಲ reporter_2 November 26, 2026 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.