March 15, 2025

ನಾನು ನಿವೃತ್ತಿ ಹೊಂದುತ್ತಿಲ್ಲ, ಈ ಬಗ್ಗೆ ಸುಮ್ಮನೆ ವದಂತಿ ಹರಡಬೇಡಿ: ರೋಹಿತ್ ಶರ್ಮಾ

0

ದುಬೈ : ನಾನು ಏಕದಿನ ಸ್ವರೂಪದಿಂದ ನಿವೃತ್ತಿ ಹೊಂದುತ್ತಿಲ್ಲ. ಈ ಬಗ್ಗೆ ಸುಮ್ಮನೆ ವದಂತಿ ಹರಡಬೇಡಿ” ಎಂದು ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡದ ಗೆಲುವಿನ ನಂತರ ಅವರು ಈ ಸ್ಪಷ್ಟನೆ ನೀಡಿದ್ದಾರೆ.

 

 

Leave a Reply

Your email address will not be published. Required fields are marked *

error: Content is protected !!