March 5, 2026

ಮೊಬೈಲ್‌ನಲ್ಲಿ ಸ್ಟೇಟಸ್ ಹಾಕಿ ಯುವಕ ನೇಣಿಗೆ ಶರಣು

0
image_editor_output_image613991999-1741650407981.jpg

ಹಾವೇರಿ: ಮೊಬೈಲ್‌ನಲ್ಲಿ ಸ್ಟೇಟಸ್ ಹಾಕಿಕೊಂಡು ಬೋರ್‌ವೆಲ್ ಪಂಪ್‌ಸೆಡ್‌ನಲ್ಲಿ ಯುವಕ ನೇಣಿಗೆ ಶರಣಾಗಿರುವ ಘಟನೆ ಹಾನಗಲ್ ತಾಲೂಕಿನ ಹೇರೂರು ಗ್ರಾಮದಲ್ಲಿ ನಡೆದಿದೆ.

ಸಂಜೀವ ಚನ್ನಬಸಪ್ಪ ಬಾಗಣ್ಣವರ(28) ಆತ್ಮಹತ್ಯೆ ಮಾಡಿಕೊಂಡ ಯುವಕ.

ನಮ್ಮ ದೇವರು ನನ್ನ ಇವತ್ತು ಕರೆಸಿಕೊಳ್ಳುತ್ತಿದ್ದಾನೆ. ನಮ್ಮ ಬೋರ್‌ವೆಲ್ ಪಂಪ್‌ಸೆಡ್‌ನಲ್ಲಿ ನನ್ನ ಉಸಿರು ನಿಂತಿದೆ. ತಮ್ಮ, ಅಪ್ಪನನ್ನು ಚೆನ್ನಾಗಿ ನೋಡಿಕೋ ಎಂದು ಸ್ಟೇಟಸ್ ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!